ಯೆರೆಮೀಯ 51:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಬಾಬಿಲೋನ್ ಆಕಾಶಕ್ಕೆ ಏರಿದರೂ, ಅದರ ಬಲದ ಉನ್ನತಸ್ಥಾನವನ್ನು ಭದ್ರಮಾಡಿದರೂ, ಸೂರೆಮಾಡುವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |