ಯೆರೆಮೀಯ 51:61 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 “ನೋಡು, ನೀನು ಬಾಬಿಲೋನನ್ನು ತಲುಪಿದ ಮೇಲೆ ಈ ಮಾತುಗಳನ್ನೆಲ್ಲ ತಕ್ಕವರಿಗೆ ಓದಿ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ಸೆರಾಯನಿಗೆ ಹೀಗೆ ಹೇಳಿದನು - ನೋಡು, ನೀನು ಬಾಬೆಲಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ [ತಕ್ಕವರಿಗೆ] ಓದಿ ಹೇಳಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಯೆರೆಮೀಯನು ಸೆರಾಯನಿಗೆ ಹೀಗೆ ಹೇಳಿದನು: “ಸೆರಾಯನೇ, ಬಾಬಿಲೋನಿಗೆ ಹೋಗು. ಎಲ್ಲರಿಗೂ ಕೇಳಿಸುವಂತೆ ಈ ಸಂದೇಶವನ್ನು ಖಂಡಿತವಾಗಿ ಓದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಯೆರೆಮೀಯನು ಸೆರಾಯನಿಗೆ ಹೇಳಿದ್ದೇನೆಂದರೆ, “ನೀನು ಬಾಬಿಲೋನಿಗೆ ಬಂದು ಅಧ್ಯಾಯವನ್ನು ನೋಡಿ |