Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:63 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಈ ಸುರುಳಿಯನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೆಟಿಸ್ ನದಿಯ ಮಧ್ಯೆ ಎಸೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೇಟೀಸ್ ನದಿಯ ಮಧ್ಯದೊಳಗೆ ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಈ ಸುರುಳಿಯನ್ನು ಓದಿಮುಗಿಸಿದ ಮೇಲೆ ಅದಕ್ಕೊಂದು ಕಲ್ಲನ್ನು ಕಟ್ಟಿ ಆ ಕಾಗದದ ಸುರುಳಿಯನ್ನು ಯೂಫ್ರೇಟೀಸ್ ನದಿಯಲ್ಲಿ ಎಸೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ನೀನು ಈ ಗ್ರಂಥವನ್ನು ಓದಿ ಮುಗಿಸಿದ ಮೇಲೆ, ಅದಕ್ಕೆ ಕಲ್ಲು ಕಟ್ಟಿ, ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:63
4 ತಿಳಿವುಗಳ ಹೋಲಿಕೆ  

ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ಅವನು ನನಗೆ, “ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು” ಎಂಬುದಾಗಿ ನುಡಿದನು.


ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು