ಯೆರೆಮೀಯ 52:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಅರಸನು ಚಿದ್ಕೀಯನಿಗೆ ಶಿಕ್ಷೆ ವಿಧಿಸಿ ಅವನ ಮಕ್ಕಳನ್ನು ಅವನ ಕಣ್ಣೆದುರಿಗೆ ವಧಿಸಿದ. ಜುದೇಯದ ಎಲ್ಲ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಿಬ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿ |