ಯೆರೆಮೀಯ 52:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿ |