ಯೆರೆಮೀಯ 52:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೊಲಗಳನ್ನು ಮತ್ತು ದ್ರಾಕ್ಷಿಯ ತೋಟಗಳನ್ನು ವ್ಯವಸಾಯ ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೊಲಗಳನ್ನೂ ದ್ರಾಕ್ಷೆಯ ತೋಟಗಳನ್ನೂ ವ್ಯವಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಕೆಲವು ಕಡುಬಡವರನ್ನು ನೆಬೂಜರದಾನನು ಆ ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಆ ಜನರನ್ನು ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ನೆಬೂಜರದಾನನು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು. ಅಧ್ಯಾಯವನ್ನು ನೋಡಿ |