ಯೆರೆಮೀಯ 52:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವನ ಜೀವಿತಕಾಲವೆಲ್ಲ, ಸಾಯುವ ತನಕ ಅವನಿಗೆ ಬೇಕಾಗಿದ್ದ ಎಲ್ಲ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವನ ಜೀವಿತಕಾಲವೆಲ್ಲ, ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಪ್ರತಿದಿನ ಬಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನ್ನು ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಈ ಕ್ರಮ ಮುಂದುವರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವನ ಜೀವಿತ ಕಾಲವೆಲ್ಲಾ ಸಾಯುವ ತನಕ, ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು. ಅಧ್ಯಾಯವನ್ನು ನೋಡಿ |
ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.