Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದವರೆಗೆ ಅದಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದವರೆಗೆ ಬಾಬಿಲೋನಿನ ಸೈನ್ಯವು ಜೆರುಸಲೇಮ್ ನಗರವನ್ನು ಮುತ್ತಿಗೆ ಹಾಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:5
2 ತಿಳಿವುಗಳ ಹೋಲಿಕೆ  

ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.


ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು