ಯೆರೆಮೀಯ 6:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು : “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ನನಗೆ - ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇವಿುಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಯೆರೆಮೀಯನೇ, ನಾನು ನಿನ್ನನ್ನು ಒಬ್ಬ ಲೋಹ ಪರೀಕ್ಷಕನನ್ನಾಗಿ ನೇಮಿಸಿದ್ದೇನೆ. ನೀನು ನನ್ನ ಜನರನ್ನು ಪರೀಕ್ಷಿಸು. ಅವರ ವ್ಯವಹಾರವನ್ನು ಅವಲೋಕಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ನೀನು ನನ್ನ ಜನರ ಮಾರ್ಗವನ್ನು ಪರೀಕ್ಷಿಸಿ ತಿಳಿದುಕೊಳ್ಳುವಂತೆ, ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |