ಯೆರೆಮೀಯ 6:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ತಿದಿಯು ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ, ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಕುಲುಮೆಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಪರಿಶ್ರಮವೆಲ್ಲ ವ್ಯರ್ಥ, ಕೆಟ್ಟವರಿಂದ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ. ಅಧ್ಯಾಯವನ್ನು ನೋಡಿ |