ಯೆರೆಮೀಯ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: “ನೀವು ಅರ್ಪಿಸುವ ದಹನಬಲಿಗಳನ್ನು, ಸಾಧಾರಣ ಯಜ್ಞಬಲಿಗಳೆಂದು ಭಾವಿಸಿ ಅವುಗಳ ಮಾಂಸವನ್ನು ಕೂಡ ನೀವೇ ತಿನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು [ಸಾಧಾರಣ] ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ. ಅಧ್ಯಾಯವನ್ನು ನೋಡಿ |