ಯೆರೆಮೀಯ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ ನನ್ನ ಮಾತನ್ನು ಕೇಳದೆ ಆ ಧರ್ಮಮಾರ್ಗದಲ್ಲಿ ನಡೆಯದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಈ ಪ್ರಶ್ನೆಗಳಿಗೆ ಉತ್ತರಕೊಟ್ಟನು: “ಏಕೆಂದರೆ ಯೆಹೂದದ ಜನರು ನನ್ನ ಉಪದೇಶವನ್ನು ಅನುಸರಿಸಲಿಲ್ಲ. ನಾನು ಅವರಿಗೆ ಧರ್ಮೋಪದೇಶವನ್ನು ಕೊಟ್ಟರೂ ಅವರು ನನ್ನ ಮಾತನ್ನು ಕೇಳಲು ಒಪ್ಪಲಿಲ್ಲ. ಅವರು ನನ್ನ ಧರ್ಮೋಪದೇಶಗಳನ್ನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ, ಅಧ್ಯಾಯವನ್ನು ನೋಡಿ |