ಯೆರೆಮೀಯ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸಿಯೋನಿನಿಂದ ಕೇಳಿಬಂದ ಪ್ರಲಾಪನೆ : “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು ! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಚೀಯೋನಿನಿಂದ ಮಹಾಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’ ” ಅಧ್ಯಾಯವನ್ನು ನೋಡಿ |