ಯೆರೆಮೀಯ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ. ಅಧ್ಯಾಯವನ್ನು ನೋಡಿ |