ಯೆರೆಮೀಯ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ? ಅಧ್ಯಾಯವನ್ನು ನೋಡಿ |