ಯೆಶಾಯ 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜನರು ಬೆಳ್ಳಿಯನ್ನು ಶುದ್ಧಮಾಡುವದಕ್ಕೆ ದ್ರವವನ್ನು ಉಪಯೋಗಿಸುವರು. ಅದೇರೀತಿಯಲ್ಲಿ ನಿಮ್ಮ ತಪ್ಪುಗಳನ್ನೆಲ್ಲ ನಾನು ಶುದ್ಧಮಾಡುವೆನು. ನಿಮ್ಮಲ್ಲಿರುವ ಎಲ್ಲಾ ಅಯೋಗ್ಯವಾದವುಗಳನ್ನು ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿ |