ಯೆಶಾಯ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು ಬಾಸುಂಡೆ ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವನ್ನು ಹಿಸಕಿ ಮುಚ್ಚಿಲ್ಲ, ಕಟ್ಟಿಲ್ಲ, ಎಣ್ಣೆಸವರಿ ಮೃದು ಮಾಡಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮ ಅಂಗಾಲಿನಿಂದ ಹಿಡಿದು ನಡುನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ. ಆದರೆ ಆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ, ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಿಲ್ಲ. ಅಧ್ಯಾಯವನ್ನು ನೋಡಿ |