ಯೆಶಾಯ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದ ಪ್ರಕಾರ ಜೆರುಸಲೇಮನ್ನೂ ಅದರ ಮೂರ್ತಿಗಳನ್ನೂ ನಾಶಮಾಡುತ್ತೇನೆ” ಎಂದು ಅಸ್ಸೀರಿಯ ಕೊಚ್ಚಿಕೊಳ್ಳುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟಹಾಗೂ ಯೆರೂಸಲೇಮನ್ನೂ ಅದರ ಬೊಂಬೆಗಳನ್ನೂ ಕೆಡವಲಾರೆನೋ? ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದೆ. ಈಗ ಜೆರುಸಲೇಮನ್ನೂ ಅದರ ಜನರು ಮಾಡಿರುವ ವಿಗ್ರಹಗಳನ್ನೂ ನಾನು ನಾಶಮಾಡುವೆನು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಸಮಾರ್ಯ ಮತ್ತು ಅದರ ವಿಗ್ರಹಗಳಿಗೆ ಮಾಡಿದಂತೆಯೇ ಯೆರೂಸಲೇಮಿಗೆ ಮತ್ತು ಅದರ ವಿಗ್ರಹಗಳಿಗೆ ಮಾಡುತ್ತೇನೆಯೇ?’ ” ಅಧ್ಯಾಯವನ್ನು ನೋಡಿ |