ಯೆಶಾಯ 10:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಶತ್ರುಸೇನೆ ಅಯ್ಯಾಥಿನ ಮೇಲೆ ಬಂದು ಇಳಿದಿದೆ. ಮಿಗ್ರೋನನ್ನು ಹಾದುಹೋಗಿದೆ; ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಗಳನ್ನು ಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇಗೋ, ಬಂದರು, ಅಯ್ಯಾಥಿನ ಮೇಲೆ ಬಂದಿದ್ದಾರೆ, ವಿುಗ್ರೋನನ್ನು ಹಾದುಹೋಗಿದ್ದಾರೆ, ವಿುಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸೈನಿಕರು ಅಯ್ಯಾಥಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದುಹೋಗಿದ್ದಾರೆ. ಮಿಕ್ಮಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ಅಯ್ಯಾಥಿಗೆ ಬಂದರು. ಮಿಗ್ರೋನನ್ನು ಹಾದು ಹೋಗಿ, ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |