ಯೆಶಾಯ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು. ಅಧ್ಯಾಯವನ್ನು ನೋಡಿ |