ಯೆಶಾಯ 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ. ಅಧ್ಯಾಯವನ್ನು ನೋಡಿ |