ಯೆಶಾಯ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹಸುವು ಕರಡಿಯು ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದನಗಳೂ ಕರಡಿಗಳೂ ಜೊತೆಯಾಗಿರುವವು. ಅವುಗಳ ಮರಿಗಳೆಲ್ಲಾ ಒಂದಕ್ಕೊಂದು ಹಾನಿಮಾಡದೆ ಒಟ್ಟಾಗಿ ಮಲಗಿಕೊಳ್ಳುವವು. ಸಿಂಹಗಳು ದನಗಳಂತೆ ಹುಲ್ಲು ತಿನ್ನುವವು. ಹಾವುಗಳು ಸಹ ಜನರಿಗೆ ಹಾನಿ ಮಾಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹಸುವು ಕರಡಿಯ ಸಂಗಡ ಮೇಯುವುವು; ಅವುಗಳ ಮರಿಗಳು ಜೊತೆಯಾಗಿ ಮಲಗುವುವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯುವುದು. ಅಧ್ಯಾಯವನ್ನು ನೋಡಿ |