ಯೆಶಾಯ 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಕಾಶದ ತಾರೆಗಳೂ ನಕ್ಷತ್ರರಾಶಿಗಳೂ ಬೆಳಗವು, ಸೂರ್ಯನು ಮೂಡುತ್ತಲೇ ಕತ್ತಲಾಗುವನು, ಚಂದ್ರನು ಪ್ರಕಾಶಿಸನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿ |