ಯೆಶಾಯ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿಬಿಡುವರು, ಅವರ ಮನೆಗಳನ್ನು ಸೂರೆಮಾಡುವರು, ಅವರ ಹೆಂಡರನ್ನು ಕೆಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು. ಅಧ್ಯಾಯವನ್ನು ನೋಡಿ |