ಯೆಶಾಯ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 [ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ಅಧ್ಯಾಯವನ್ನು ನೋಡಿ |