ಯೆಶಾಯ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು. ಅಧ್ಯಾಯವನ್ನು ನೋಡಿ |