ಯೆಶಾಯ 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧಸ್ಥಳಗಳಿಗೆ, ತಳ್ಳಲ್ಪಡುತ್ತಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಅದು ಸಂಭವಿಸಲಿಲ್ಲ. ನೀನು ಆಕಾಶಕ್ಕೆ ದೇವರೊಂದಿಗೆ ಹೋಗಲಿಲ್ಲ. ನೀನು ಆಳವಾದ ಗುಂಡಿಗೆ ದಬ್ಬಲ್ಪಟ್ಟೆ. ಮರಣಸ್ಥಳವಾಗಿರುವ ಪಾತಾಳಕ್ಕೆ ನೀನು ದಬ್ಬಲ್ಪಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ. ಅಧ್ಯಾಯವನ್ನು ನೋಡಿ |