ಯೆಶಾಯ 14:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅರಸ ಆಹಾಜನು ಕಾಲವಾದ ವರುಷದಲಿ ಕೇಳಿಬಂದಿತು ಈ ದೈವೋಕ್ತಿ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅರಸನಾದ ಆಹಾಜನು ಕಾಲವಾದ ವರುಷದಲ್ಲಿ ಈ ದೈವೋಕ್ತಿಯು ಕೇಳ ಬಂತು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೈವೋಕ್ತಿ ಬಂದಿತು: ಅಧ್ಯಾಯವನ್ನು ನೋಡಿ |