ಯೆಶಾಯ 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹರಿಯುತಿದೆ ದೀಮೋನಿನ ನದಿ ರಕ್ತಮಯವಾಗಿ, ಕಾದಿದೆ ದೀಮೋನರಿಗೆ ಇನ್ನೂ ಹೆಚ್ಚಿನ ಹಾನಿ, ಎರಗಲಿದೆ ಅಳಿದುಳಿದ ಮೋವಾಬ್ಯರ ಮೇಲೆ ಒಂದು ಕೇಸರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೀಮೋನಿನ ನೀರೆಲ್ಲಾ ರಕ್ತಮಯವಾಯಿತು; ಮತ್ತು ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು, ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೀಮೋನ್ ನದಿಯ ನೀರೆಲ್ಲಾ ರಕ್ತವಾಯಿತು. ದೀಮೋನಿನ ಮೇಲೆ ಹೆಚ್ಚಾದ ಹಾನಿಯನ್ನು ತರುವೆನು. ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿ |