ಯೆಶಾಯ 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದದರಿಂದ ಮೋವಾಬಿನ ನಿವಿುತ್ತ ನನ್ನ ಹೃದಯವು, ಕೀರ್‍ಹೆರೆಸಿನ ನಿವಿುತ್ತ ನನ್ನ ಅಂತರಂಗವು, ಕಿನ್ನರಿಯಂತೆ ಅಲುಗಿ ನುಡಿಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವೂ, ಕೀರ್ ಹೆರೆಸೆಥ್ ನಿಮಿತ್ತ ನನ್ನ ಅಂತರಂಗವೂ ಕಿನ್ನರಿಯಂತೆ ಮಿಡಿಯುತ್ತಾ ದುಃಖಿಸುತ್ತಿದೆ. ಅಧ್ಯಾಯವನ್ನು ನೋಡಿ |