ಯೆಶಾಯ 19:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೈಲ್ ನದಿಯ ನೀರು ಬತ್ತಿಹೋಗುವುದು. ಅದರ ಪ್ರಭಾವ ಕ್ರಮೇಣ ಒಣಗಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮಹಾನದಿಯ ನೀರು ಬತ್ತಿಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೈಲ್ ನದಿಯು ಬತ್ತಿಹೋಗುವದು. ಪ್ರವಾಹದ ನೀರು ಇಲ್ಲವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೈಲ್ ನದಿಯ ನೀರು ಬತ್ತಿಹೋಗುವುದು. ನದಿ ತೀರವೂ ಇಂಗಿ ಒಣಗಿಹೋಗುವುದು. ಅಧ್ಯಾಯವನ್ನು ನೋಡಿ |