Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಉನ್ನತವಾಗಿರುವ ಮೇರುಪರ್ವತಗಳಿಗೆ, ಎಲ್ಲಾ ಗುಡ್ಡಬೆಟ್ಟಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಅಹಂಕಾರಿಗಳು ಉನ್ನತವಾದ ಪರ್ವತಗಳಂತೆಯೂ, ಎತ್ತರವಾದ ಬೆಟ್ಟಗಳಂತೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಲ್ಲಾ ಉನ್ನತವಾಗಿರುವ ಪರ್ವತಗಳು, ಎತ್ತರವಾದ ಗುಡ್ಡಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:14
6 ತಿಳಿವುಗಳ ಹೋಲಿಕೆ  

ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.


ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.


ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,


ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.


ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು