ಯೆಶಾಯ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಅಹಂಕಾರಿಗಳು ತಾರ್ಷೀಷಿನ ದೊಡ್ಡ ಹಡಗುಗಳಂತಿದ್ದಾರೆ. ಈ ಹಡಗುಗಳಲ್ಲಿ ಶ್ರೇಷ್ಠವಾದ ವಸ್ತುಗಳು ತುಂಬಿವೆ. ಆದರೆ ದೇವರು ಆ ಅಹಂಕಾರಿಗಳನ್ನು ಶಿಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಎಲ್ಲಾ ತಾರ್ಷೀಷಿನ ಹಡಗುಗಳು ನೋಡತಕ್ಕ ಮನೋಹರವಾದ ಪ್ರತಿಯೊಂದು ನೌಕೆಗಳ ಮೇಲೆಯೂ ಆ ದಿನವು ತಪ್ಪದೇ ಬರುವುದು. ಅಧ್ಯಾಯವನ್ನು ನೋಡಿ |