ಯೆಶಾಯ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ? ಅಧ್ಯಾಯವನ್ನು ನೋಡಿ |