ಯೆಶಾಯ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ. ಅಧ್ಯಾಯವನ್ನು ನೋಡಿ |