ಯೆಶಾಯ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ, ಇವರ ನಿಧಿ ನಿಕ್ಷೇಪಗಳಿಗೆ ವಿುತಿಯಿಲ್ಲ; ಇವರ ದೇಶವು ಅಶ್ವಬಲಭರಿತವಾಗಿದೆ, ಇವರ ರಥಗಳಿಗೆ ಪಾರವಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ. ಅಧ್ಯಾಯವನ್ನು ನೋಡಿ |