ಯೆಶಾಯ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 [ಯೆಹೋವನಾದ] ನಾನು ನಿನ್ನ ಉದ್ಯೋಗದಿಂದ ನಿನ್ನನ್ನು ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇಲ್ಲಿ ನೀನಿರುವ ಮುಖ್ಯ ಹುದ್ದೆಯಿಂದ ನಿನ್ನನ್ನು ತಳ್ಳಿಬಿಡುವೆನು. ನಿನ್ನ ಹೊಸ ಅರಸನು ನಿನ್ನನ್ನು ಆ ಹುದ್ದೆಯಿಂದ ತೆಗೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು. ಅಧ್ಯಾಯವನ್ನು ನೋಡಿ |