ಯೆಶಾಯ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ದಾವೀದನ ಮನೆಯ ಬೀಗದ ಕೈಯನ್ನು ತನ್ನ ಹೆಗಲ ಮೇಲೆ ವಹಿಸಿಕೊಳ್ಳುವಂತೆ ಮಾಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ದಾವೀದನ ಮನೆಯ ಬೀಗದ ಕೈಯನ್ನು ಅವನ ಕುತ್ತಿಗೆಯಲ್ಲಿರಿಸುವೆನು. ಅವನು ಬಾಗಿಲನ್ನು ತೆರೆದರೆ ಅದು ತೆರೆದೇ ಇರುವದು. ಅದನ್ನು ಯಾರೂ ಮುಚ್ಚಲಾರರು. ಅವನು ಬಾಗಿಲನ್ನು ಮುಚ್ಚಿದರೆ ಅದು ಮುಚ್ಚಿಯೇ ಇರುವದು. ಅದನ್ನು ತೆರೆಯಲು ಯಾರಿಂದಲೂ ಆಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದಾವೀದನ ಮನೆಗೆ ಬೀಗದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು. ಅವನು ತೆರೆದರೆ ಯಾರೂ ಮುಚ್ಚರು, ಅವನು ಮುಚ್ಚಿದರೆ ಯಾರೂ ತೆರೆಯರು. ಅಧ್ಯಾಯವನ್ನು ನೋಡಿ |