ಯೆಶಾಯ 22:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಬಟ್ಟಲು, ಬಿಂದಿಗೆ ಮುಂತಾದ ಪಾತ್ರೆಗಳನ್ನು ಮೊಳೆಗೆ ತಗಲುಹಾಕುವಂತೆ, ತಂದೆಯ ಮಕ್ಕಳು, ಮೊಮ್ಮಕ್ಕಳೆಲ್ಲರು ಅವನಿಗೆ ನೇತುಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣಪಾತ್ರೆಗಳನ್ನು ಅಂದರೆ ತಂದೆಯ ಸಂತಾನ ಸಂತತಿಯಾದ ಅವನ ವಂಶದ ಭಾರವನ್ನೆಲ್ಲಾ ಅವನಿಗೆ ತಗಲುಹಾಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವನ ತಂದೆಯ ಮನೆಯ ಎಲ್ಲಾ ವಿಶೇಷ ಸಂಗತಿಗಳನ್ನು, ವಸ್ತುಗಳನ್ನು ಅವನಿಗೆ ತೂಗುಹಾಕುವರು. ಎಲ್ಲಾ ಹಿರಿಕಿರಿಯರು ಅವನ ಮೇಲೆ ಆತುಕೊಂಡಿರುವರು. ಅವರು ಅವನಿಗೆ ತೂಗುಹಾಕಲ್ಪಟ್ಟ ಚಿಕ್ಕಚಿಕ್ಕ ಪಾತ್ರೆಗಳಂತೆಯೂ ನೀರಿನ ದೊಡ್ಡ ಸೀಸೆಗಳಂತೆಯೂ ಇರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು. ಅಧ್ಯಾಯವನ್ನು ನೋಡಿ |