ಯೆಶಾಯ 22:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಲಾಮಿನ ಸೈನಿಕರು ಬಿಲ್ಲುಬಾಣಗಳನ್ನೂ, ರಥಾಶ್ವಗಳನ್ನೂ ಸಜ್ಜುಗೊಳಿಸಿರುವರು. ಕೀರಿನವರು ಗುರಾಣಿಗಳನ್ನು ಅಣಿಗೊಳಿಸಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಏಲಾಮು ರಥಾಶ್ವಪದಾತಿಗಳಿಂದ ಬತ್ತಳಿಕೆಯನ್ನು ಧರಿಸಿತು; ಕೀರಿನವರು ಗುರಾಣಿಯ ಗೌಸಣಿಗೆಯನ್ನು ತೆರೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು. ಅಧ್ಯಾಯವನ್ನು ನೋಡಿ |