Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜುದೇಯದ ಕೋಟೆ ನೆಲಸಮವಾಯಿತು. ಆಗ ಲೆಬನೋನಿನ ವನಮಂದಿರದ ಕಡೆಗೆ ಕೈಚಾಚಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೂದದ ತೆರೆಯು ತೆರೆದುಹೋಯಿತು; ಆ ದಿನದಲ್ಲಿ [ಲೆಬನೋನಿನ] ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಸಮಯದಲ್ಲಿ ಯೆಹೂದದ ಜನರು ತಾವು ಕಾಡಿನ ಅರಮನೆಯಲ್ಲಿಟ್ಟಿದ್ದ ಆಯುಧಗಳನ್ನು ಉಪಯೋಗಿಸುವುದಕ್ಕೆ ಮನಸ್ಸು ಮಾಡುವರು. ಯೆಹೂದವನ್ನು ರಕ್ಷಿಸುವ ಗೋಡೆಗಳನ್ನು ಶತ್ರುಗಳು ಕೆಡವಿಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕರ್ತರು ಯೆಹೂದದ ಸಂರಕ್ಷಣೆಯ ಮುಸುಕನ್ನು ತೆಗೆದಿದ್ದಾರೆ. ಆ ದಿವಸದಲ್ಲಿ ಅಡವಿ ಅರಮನೆಯ ಯುದ್ಧ ಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:8
6 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.


ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.


ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.


ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು