ಯೆಶಾಯ 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ‘ಗೋಳಾಡಿರಿ, ತಾರ್ಷೀಷಿನ ನಾವಿಕರೆಲ್ಲರು; ಹಾಳಾಗಿವೆ ನಿಮ್ಮ ಬಂದರುಗಳೆಲ್ಲವು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ ನಿಮ್ಮ ಆಶ್ರಯವು ಹಾಳಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ತಾರ್ಷೀಷಿನ ಹಡಗುಗಳವರೇ, ದುಃಖಿಸಿರಿ! ನಿಮ್ಮ ಆಶ್ರಯದ ರೇವು ನಾಶವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯಸ್ಥಾನವು ಹಾಳಾಯಿತು, ಎಂದು ಆತನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿ |