ಯೆಶಾಯ 24:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮದ್ಯಪಾನವಿಲ್ಲವೆಂದು ಬೀದಿಗಳಲಿ ಬೊಬ್ಬೆ ಇಡುತಿಹರೆಲ್ಲ, ಅಸ್ತಮಿಸಿಹೋಯಿತು ಜಗದ ಉಲ್ಲಾಸವೆಲ್ಲ, ಸೆರೆಯಾಗಿ ತೊಲಗಿತು ಅದರ ಸಡಗರವೆಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಅಸ್ತವಿುಸಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ. ಅಧ್ಯಾಯವನ್ನು ನೋಡಿ |