ಯೆಶಾಯ 24:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇವರು ಬಂದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಿಸಿಕೊಂಡು ಅದರಲ್ಲಿ ಮುಚ್ಚಲ್ಪಟ್ಟಿದ್ದು ಬಹು ದಿನಗಳ ಮೇಲೆ ದಂಡನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಸ್ವಲ್ಪ ಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೆಲಮಾಳಿಗೆಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಬಹಳ ದಿನಗಳಿದ್ದ ತರುವಾಯ ದಂಡನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿ |