ಯೆಶಾಯ 25:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು. ಅಧ್ಯಾಯವನ್ನು ನೋಡಿ |