ಯೆಶಾಯ 26:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೆರಿಗೆ ಹತ್ತಿರವಾದ ಗರ್ಭಿಣಿ ಚೀರುವಂತೆ ಯಾತನೆಪಡುವ ಬೇನೆಯಿಂದಾಕೆ ಅರಚುವಂತೆ ಮಾಡಿರುವೆ, ಸರ್ವೇಶ್ವರಾ, ನಿನಗಾಗಿ ನಾವು ಮೊರೆಯಿಡುವಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ ಬೇನೆಯಿಂದ ಅರಚುವಂತೆ ಯೆಹೋವನೇ, ನಾವು ನಿನ್ನ ಮುಂದೆ ಅರಚಿದ್ದೇವೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನೇ, ನಾವು ನಿನ್ನೊಂದಿಗೆ ಇಲ್ಲದಿರುವಾಗ ಪ್ರಸವವೇದನೆಯಿಂದ ನರಳುವ ಸ್ತ್ರೀಯರಂತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಗರ್ಭಿಣಿ ಸ್ತ್ರೀಯು ಹೆರುವುದಕ್ಕೆ ಸಮೀಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆಯಲ್ಲಿ ಅರಚುವಂತೆ, ಯೆಹೋವ ದೇವರೇ, ನಾವು ನಿಮ್ಮ ಸಮ್ಮುಖದಲ್ಲಿದ್ದೆವು. ಅಧ್ಯಾಯವನ್ನು ನೋಡಿ |