ಯೆಶಾಯ 26:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ. ಅಧ್ಯಾಯವನ್ನು ನೋಡಿ |