ಯೆಶಾಯ 28:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ; ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ” ಎಂದು ಹರಟೆ ಕೊಚ್ಚಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ [ಪ್ರಕಟಿಸುತ್ತಾನಲ್ಲಾ ಇತ್ಯಾದಿ]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಚಿಕ್ಕಕೂಸುಗಳೊಂದಿಗೆ ಮಾತಾಡುವಂತೆ ಯೆಹೋವನು ಅವರ ಸಂಗಡ ಮಾತಾಡುತ್ತಾನೆ: “ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜೆಯಿರ್ ಶಾಮ್ ಜೆಯಿರ್ ಶಾಮ್.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ. ಅಧ್ಯಾಯವನ್ನು ನೋಡಿ |