ಯೆಶಾಯ 28:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು. “ಆಗ ನೀವು ಈ ಕಥೆಯನ್ನು ಅರ್ಥಮಾಡಿಕೊಳ್ಳುವಿರಿ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು. ಅಧ್ಯಾಯವನ್ನು ನೋಡಿ |