ಯೆಶಾಯ 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀವಾದರೋ ಕಾಲು ಚಾಚಲು ಚಾಪೆ ಸಾಲದವನಂತೆ, ಹೊದ್ದುಕೊಳ್ಳಲು ಕಂಬಳಿ ಸಾಲದವನಂತೆ ಇರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಬ್ಬನು ಚಾಚಿಕೊಂಡು ಮಲಗೇನಂದರೆ ಹಾಸಿಗೆಯ ಉದ್ದ ಸಾಲದು; ಮುದುರಿಕೊಂಡು ಮಲಗೇನಂದರೆ ಹೊದಿಕೆಯ ಅಗಲ ಸಾಲದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಒಬ್ಬ ಮನುಷ್ಯನು ತನಗೆ ಚಿಕ್ಕದಾಗಿರುವ ಹಾಸಿಗೆಯ ಮೇಲೆ ಮಲಗಲು ಪ್ರಯತ್ನಿಸುವನು. ಅವನಲ್ಲಿರುವ ಕಂಬಳಿಯು ಅವನನ್ನು ಪೂರ್ಣವಾಗಿ ಮುಚ್ಚುತ್ತಿರಲಿಲ್ಲ. ಆ ಹಾಸಿಗೆಯೂ, ಆ ಕಂಬಳಿಯೂ ಹೇಗೆ ನಿಷ್ಪ್ರಯೋಜಕವೋ ಹಾಗೆಯೇ ನಿಮ್ಮ ಒಪ್ಪಂದವೂ ನಿಷ್ಪ್ರಯೋಜಕವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು. ಅಧ್ಯಾಯವನ್ನು ನೋಡಿ |